ಉಡುಪಿ : ಯುವನಿಧಿ ಯೋಜನೆ : ಸ್ವಯಂ ಘೋಷಣೆ ಕಡ್ಡಾಯ – vishwanews24

Featured, ಉಡುಪಿ

ಉಡುಪಿ : ಯುವನಿಧಿ ಯೋಜನೆ : ಸ್ವಯಂ ಘೋಷಣೆ ಕಡ್ಡಾಯ

   ಉಡುಪಿ : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ಪಲಾನುಭವಿಗಳು ಕಡ್ಡಾಯವಾಗಿ ಸ್ವಯಂ ಘೋಷಣೆಯ ಪ್ರಮಾಣ ಪತ್ರವನ್ನು ಪ್ರತಿ ತಿಂಗಳ 25 ನೇ ತಾರೀಕಿನ ಒಳಗಾಗಿ ಸಲ್ಲಿಸಬೇಕು ಹಾಗೂ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸದೇ ಇರುವ 2023 ರಲ್ಲಿ ತೇರ್ಗಡೆಯಾದ ಪದವಿ, ಡಿಪ್ಲೋಮಾ ಮತ್ತು ಎಲ್ಲಾ ಸ್ನಾತಕೋತರ ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಯಾಗಿ ಯುವನಿಧಿ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಉಡುಪಿ: ರಸ್ತೆ ಬದಿಯಲ್ಲಿರುವ ಕಾಮಗಾರಿ ಸಾಮಾಗ್ರಿಗಳನ್ನು ತೆರವುಗೊಳಿಸಿ – vishwanews24

Leave a Reply