ಉಡುಪಿ : ವಾಹನ ಸವಾರರು ಎಲ್ಇಡಿ ಲೈಟ್ ಬಳಸಿದರೆ ಕಾನೂನು ಕ್ರಮ : ಪೊಲೀಸ್ ಇಲಾಖೆ – vishwanews24

Featured, ಉಡುಪಿ

ಉಡುಪಿ:ವಾಹನ ಸವಾರರು ಎಲ್ಇಡಿ ಲೈಟ್ ಬಳಸಿದರೆ ಕಾನೂನು ಕ್ರಮ : ಪೊಲೀಸ್ ಇಲಾಖೆ

ಉಡುಪಿ: ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ  ದೀಪಗಳನ್ನು ವಾಹನಗಳಿಗೆ ಬಳಸುತ್ತಿದ್ದು ಇದರಿಂದ ಎದುರು ಮುಖದಲ್ಲಿ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ.

ಕೇಂದ್ರ ಮೋಟಾರು ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್‌ಲೈಟ್ ಗಳನ್ನು ಅಳವಡಿಸಿಕೊಳ್ಳಬೇಕು .

ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ – vishwanews24

Leave a Reply