ಉಡುಪಿ: ವಿವಿಧ ಹುದ್ದೆ – ಅರ್ಜಿ ಆಹ್ವಾನ – vishwanews24
ಉಡುಪಿ: ವಿವಿಧ ಹುದ್ದೆ : ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ http://udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ.ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರಧಾನ – vishwanews24
