ಉಡುಪಿ: ವ್ಯಕ್ತಿ ನಾಪತ್ತೆ – vishwanews24

Featured, ಉಡುಪಿ

ಉಡುಪಿ: ವ್ಯಕ್ತಿ ನಾಪತ್ತೆ

  ಉಡುಪಿ: ನಗರದ ಬಿಲ್ಡಿಂಗ್ ಒಂದರಲ್ಲಿ ಸೆಂಟ್ರಿ0ಗ್ ಕೆಲಸ ಮಾಡಿಕೊಂಡಿದ್ದ ದೀಪಕ್ ನಿಶಾದ್ (26) ಎಂಬ ವ್ಯಕ್ತಿಯು ಮದುವೆ ನಿಶ್ಚಯವಾದ ಹಿನ್ನೆಲೆ, ಮದುವೆ ತಯಾರಿ ಮಾಡಿಕೊಳ್ಳುವ ಸಲುವಾಗಿ ಉಡುಪಿಯಿಂದ ತನ್ನ ಸ್ವಂತ ಊರಿಗೆ ಹೋಗುವುದಾಗಿ ತಿಳಿಸಿ ಹೋದವರು, ಈವರೆಗೂ ಊರಿಗೂ ಹೋಗದೇ, ಕೆಲಸದ ಸ್ಥಳಕ್ಕೂ ಬಾರದೇ ನಾಪತ್ತೆಯಾಗಿರುತ್ತಾರೆ.

 5 ಅಡಿ 3 ಇಂಚು ಎತ್ತರ, ಗೋಧಿ ಮೈಬಣ್ಣ, ಹೊಂದಿದ್ದು, ಹಿಂದಿ ಹಾಗೂ ಭೋಜ್ಪುರಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ. ಮೊ.ನಂ: 9480805448, ಪಿ.ಎಸ್. ಮೊ.ನಂ: 9480805475 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಉಡುಪಿ:  ಬೆಲೆ ಏರಿಕೆ ಬಗ್ಗೆ ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ :  ರಮೇಶ್ ಕಾಂಚನ್ ಆಗ್ರಹ – vishwanews24

Leave a Reply