ಉಡುಪಿ : ವ್ಯಕ್ತಿ ನಾಪತ್ತೆ  – Vishwanews24

Featured, ಉಡುಪಿ

ಉಡುಪಿ : ವ್ಯಕ್ತಿ ನಾಪತ್ತೆ 

ಉಡುಪಿ : ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ನಿವಾಸಿ ಪ್ರಕಾಶ್ ಸದಾಶಿವ ಶೆಟ್ಟಿ (31) ಎಂಬ ವ್ಯಕ್ತಿಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 7 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply