ಉಡುಪಿ : ವ್ಯಕ್ತಿ ನಾಪತ್ತೆ – vishwanews24

Featured, ಉಡುಪಿ

ಉಡುಪಿ : ವ್ಯಕ್ತಿ ನಾಪತ್ತೆ 

ಉಡುಪಿ : ನಗರದ ಚಿಟ್ಟಾಡಿ ನಿವಾಸಿ ರವೀಂದ್ರ ಭಟ್ (38) ಎಂಬ ವ್ಯಕ್ತಿಯು ಜೂನ್ 11 ರಂದು ಬೆಳಗಾವಿಗೆ ಹೋಗಿ ಬರುವುದಾಗಿ ಮನೆಯಿಂದ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಸಾಧಾರಣ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಟಕಣೆ ತಿಳಿಸಿದೆ.

 

Leave a Reply