ಉಡುಪಿ: ಶೀರೂರು ಪರ್ಯಾಯ ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಆಹ್ವಾನ – vishwanews24

Featured, ಉಡುಪಿ

ಉಡುಪಿ: ಶೀರೂರು ಪರ್ಯಾಯ ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಆಹ್ವಾನ

ಉಡುಪಿ: ಶೀರೂರು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷರಾದ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾ ಲಯದಲ್ಲಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಲಾಯಿತು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಮುಖಂಡರಾದ ಕೆ. ಉದಯ ಕುಮಾರ್‌ಶೆಟ್ಟಿ, ದಿನಕರ ಬಾಬು, ರೇಷ್ಮಾ ಉದಯ ಶೆಟ್ಟಿ, ಪ್ರಭಾಕರ ಪೂಜಾರಿ, ದಿನೇಶ್ ಅಮೀನ್, ರಾಜೀವ್ ಕುಲಾಲ್, ಶ್ರೀಕಾಂತ ನಾಯಕ್ ಅಲೆವೂರು ಮೊದಲಾದವರು ಉಪಸ್ಥಿತರಿದ್ದರು.

Leave a Reply