ಉಡುಪಿ: ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ – vishwanews24
ಉಡುಪಿ: ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ
ಉಡುಪಿ: ಕರಾವಳಿ ಪ್ರವಾಸದಲ್ಲಿರುವ ಮಾಜಿ ಪೊಲೀಸ್ ಅಧಿಕಾರಿ, ತಮಿಳುನಾಡು ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಇಂದು ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದರು.
ಬಳಿಕ ಶ್ರೀಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನ ಪಡೆದರು.ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದದ್ವಯರನ್ನು ಭೇಟಿ ಮಾಡಿ ಕೋಟಿ ಗೀತಾ ಲೇಖನಯಜ್ಞ ದೀಕ್ಷೆಯನ್ನು ಪಡೆದರು.ಈ ಸಂದರ್ಭ ಶ್ರೀಗಳು ಅಣ್ಣಾಮಲೈ ಅವರನ್ನು ಗೌರವಿಸಿದರು.
ಸುಳ್ಳಿಗೆ ಸುಳ್ಳು ಪೋಣಿಸಿ ಕಥೆ ಹೆಣೆಯುವುದರಲ್ಲಿ ಸಿ.ಟಿ.ರವಿ ನಿಸ್ಸೀಮ : ಡಿ.ಕೆ.ಶಿ – vishwanews24
