ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಸಚಿವೆ ಶೋಭಾ ಕರಂದ್ಲಾಜೆ – Vishwanews24

Featured, ಉಡುಪಿ

ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಸಚಿವೆ ಶೋಭಾ ಕರಂದ್ಲಾಜೆ – Vishwanews24

ಉಡುಪಿ: ನಿನ್ನೆಯಿಂದ ಉಡುಪಿ ಪ್ರವಾಸದಲ್ಲಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು.

ಸಚಿವರನ್ನು ಮಠದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.ನಂತರ ಶೋಭಾ ಕರಂದ್ಲಾಜೆ ಶ್ರೀಕೃಷ್ಣನ ದರ್ಶನ ಪಡೆದರು.ಈ ಸಂದರ್ಭ ಮಠದ ವ್ಯವಸ್ಥಾಪಕರು ,ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಓಮಿಕ್ರಾನ್ : ಮೈಸೂರಿನಲ್ಲಿ ಮೊದಲ ಪ್ರಕರಣ ; ಒಂಬತ್ತು ವರ್ಷದ ಬಾಲಕಿಗೆ ಸೋಂಕು – Vishwanews24