ಉಡುಪಿ: ಸಾಸ್ತಾನದ ನಿವಾಸಿ ಕುವೈಟ್ ನಲ್ಲಿ ಹೃದಯಾಘಾತದಿಂದ ನಿಧನ – Vishwanews24
ಉಡುಪಿ: ಸಾಸ್ತಾನದ ನಿವಾಸಿ ಕುವೈಟ್ ನಲ್ಲಿ ಹೃದಯಾಘಾತದಿಂದ ನಿಧನ
ಉಡುಪಿ : ಕುವೈಟ್ ನಲ್ಲಿ ಉದ್ಯೋಗದಲ್ಲಿದ್ದ ಪಾಂಡೇಶ್ವರ ಸಾಸ್ತಾನ ಮೂಲದ ಜಾಕ್ಸನ್ ಒಲಿವೇರಾ (50) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅಕ್ಟೋಬರ್ 10 ರಂದು ಅವರು ಎಂದಿನಂತೆ ಕೆಲಸದಿಂದ ಹಿಂದಿರುಗಿದ ನಂತರ ತಮ್ಮ ಕೋಣೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದುಬಿದ್ದು ಕುವೈಟ್ ಮೃತಪಟ್ಟಿದ್ದಾರೆ.

ಅವರು ಪತ್ನಿ ಡಯಾನಾ ಒಲಿವೇರಾ, ಮಕ್ಕಳಾದ ಜೋಶುವಾ ಮತ್ತು ದೀನ್ ಮತ್ತು ತಾಯಿಯನ್ನು ಅಗಲಿದ್ದಾರೆ.
ಅ.13ರಂದು ಸುರತ್ಕಲ್ ಗೋವಿಂದದಾಸ ಕಾಲೇಜಿನಲ್ಲಿ ತುಳು ಅಕಾಡೆಮಿ ಸಿರಿಚಾವಡಿ ಪುರಸ್ಕಾರ – Vishwanews24
