ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ.-vishwanews24
ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ.
ಉಡುಪಿ: ಹೆಚ್.ಎ.ಎಲ್ ವಿಮಾನ ನಿಲ್ದಾಣ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆದಿಉಡುಪಿ ಹೆಲಿಪ್ಯಾಡ್ ಗೆ ಕರ್ನಾಟಕ ಸರ್ಕಾರ ಮುಖ್ಯಮಂತ್ರಿ ಯಡಿಯೂರಪ್ಪ ಉಡುಪಿಯ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದರು.
ಹೆಲಿಪ್ಯಾಡ್ನಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ ಸ್ವಾಗತಿಸಿದರು.
ಈ ಸಂಧರ್ಭದಲ್ಲಿ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿ ವಿಷ್ಣುವರ್ಧನ್, ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು,ಉಡುಪಿ ಶಾಸಕ ರಘಪತಿ ಭಟ್,ಬಿಜೆಪಿ ಮುಖಂಡ ಕೆ.ಉದಯ್‌ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ.
ಉಡುಪಿ: ಹೆಚ್.ಎ.ಎಲ್ ವಿಮಾನ ನಿಲ್ದಾಣ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆದಿಉಡುಪಿ ಹೆಲಿಪ್ಯಾಡ್ ಗೆ ಕರ್ನಾಟಕ ಸರ್ಕಾರ ಮುಖ್ಯಮಂತ್ರಿ ಯಡಿಯೂರಪ್ಪ ಉಡುಪಿಯ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದರು.
ಹೆಲಿಪ್ಯಾಡ್ನಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ ಸ್ವಾಗತಿಸಿದರು.
ಈ ಸಂಧರ್ಭದಲ್ಲಿ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿ ವಿಷ್ಣುವರ್ಧನ್, ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು,ಸಚಿವ ಕೋಟಾ ಶ್ರೀನಿವಾಸ ಪೂಜಾರಿ,ಉಡುಪಿ ಶಾಸಕ ರಘಪತಿ ಭಟ್,ಬಿಜೆಪಿ ಮುಖಂಡ ಕೆ.ಉದಯ್‌ಕುಮಾರ್ ಶೆಟ್ಟಿ,ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ಬೈಂದೂರು ಸುಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.