ಉಡುಪಿಯಲ್ಲಿ ಗುಡುಗಿದ ಶೋಭಾ :- ಕ್ರಿಮಿನಲ್ ಕೇಸು ಇದ್ದವರಿಗೆ ಬಿಜೆಪಿ ಪ್ರವೇಶಕ್ಕೆ ಅವಕಾಶ ಇಲ್ಲ – VIshwanews24

Featured, ಉಡುಪಿ

ಉಡುಪಿಯಲ್ಲಿ ಗುಡುಗಿದ ಶೋಭಾ :- ಕ್ರಿಮಿನಲ್ ಕೇಸು ಇದ್ದವರಿಗೆ ಬಿಜೆಪಿ ಪ್ರವೇಶಕ್ಕೆ ಅವಕಾಶ ಇಲ್ಲ..

  • ರಾಜ್ಯದ್ಯಂತ ಆಪರೇಷನ್ ಕಮಲಕ್ಕೆ ಚಾಲನೆ ವಿಚಾರ

  • ಬಿಜೆಪಿ ರಾಷ್ಟ್ರೀಯ ಪಕ್ಷ ಕಾಲಕಾಲಕ್ಕೆ ನಮ್ಮ ಪಕ್ಷವನ್ನು ಸೇರುತ್ತಾರೆ

  • ಪ್ರಧಾನಿ ನರೇಂದ್ರ ಮೋದಿಗೆ ವಿದೇಶದಲ್ಲಿ ಅಪಾರ ಗೌರವ ಸಿಗುತ್ತಿದೆ

  • ಮೋದಿಯದ್ದು ಅಭಿವೃದ್ಧಿ, ಪ್ರಾಮಾಣಿಕತೆ ಮತ್ತು ಭ್ರಷ್ಟಾಚಾರ ರಹಿತ ಆಡಳಿತ

  • ಪ್ರಧಾನಿ ನರೇಂದ್ರ ಮೋದಿ ನೇತೃತ್ವವನ್ನು ಒಪ್ಪಿ ಹಲವಾರು ಜನ ಪಕ್ಷ ಸೇರ್ಪಡೆಗೊಳ್ಳುತ್ತಿದ್ದಾರೆ

  • ಒಳ ಜಗಳದಿಂದ ರಾಜ್ಯ ಕಾಂಗ್ರೆಸ್ ಅವನತಿಯತ್ತ ಸಾಗಿದೆ

  • ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ಗೆ ನೇತೃತ್ವ ಇಲ್ಲ

  • ಕಾಂಗ್ರೆಸ್ಸನ್ನು ತ್ಯಜಿಸುವ ಹಲವಾರು ನಾಯಕರು ನಮ್ಮ ಸಂಪರ್ಕಕ್ಕೆ ಬಂದಿದ್ದಾರೆ

  • ಮುಂದಿನ ದಿನಗಳಲ್ಲಿ ಹಲವಾರು ನಾಯಕರು ಬಿಜೆಪಿಯನ್ನು ಸೇರುತ್ತಾರೆ

  • ಬಿಜೆಪಿಗೆ ಯಾರೇ ಬಂದರೂ ನಮ್ಮ ಬಾಗಿಲು ತೆರೆದಿದೆ

  • ಕ್ರಿಮಿನಲ್ ಕೇಸು ಇದ್ದವರಿಗೆ ಬಿಜೆಪಿ ಪ್ರವೇಶಕ್ಕೆ ಅವಕಾಶ ಇಲ್ಲ

  • ರಾಜ್ಯದ ಹಲವು ಗಲಭೆ ಪಾಕಿಸ್ತಾನ ಜಿಂದಾಬಾದ್ ವಿಚಾರ

  • ಎಲ್ಲಾ ಘಟನೆಗಳ ಎನ್ ಐ ಎ ತನಿಖೆ ಆಗುತ್ತದೆ

  • ಈ ಘಟನೆ ಹಿಂದಿರುವ ಷಡ್ಯಂತ್ರ ಇದಕ್ಕೆ ಇರುವ ಬೆಂಬಲ ಯಾರು ಎಂಬುದು ತನಿಖೆ ಆಗಲಿದೆ

  • ಈ ರೀತಿ ಚಟುವಟಿಕೆ ಮಾಡುವವರಿಗೆ ಯಾವ ದೇಶದ ಬೆಂಬಲ ಇದೆ?

  • ನಮ್ಮ ದೇಶದವರ ಬೆಂಬಲ ಇದ್ದರೆ ಅದು ಯಾರು ಎಂಬ ಬಗ್ಗೆ ಎನ್ ಐ ಎ ತನಿಖೆ ಆಗಲಿದೆ

  • ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

Leave a Reply