ಉಡುಪಿ:ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿ : ಹಲವರಿಗೆ ಗಾಯ – Vishwanews24
ಉಡುಪಿ:ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿ : ಹಲವರಿಗೆ ಗಾಯ – Vishwanews24
ಉಡುಪಿ: ಯಾತ್ರಾರ್ಥಿಗಳಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಬೈಂದೂರು ತಾಲೂಕಿನ ಕೊಲ್ಲೂರಿನ ದಳಿ ಸಮೀಪ ನಡೆದಿದೆ.
ಕೊಲ್ಲೂರು ಸಮೀಪದ ದಳಿ ತಿರುವಿನ ಬಳಿ ಈ ಘಟನೆ ನಡೆದಿದೆ. ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕುಂದಾಪುರ ಸರಕಾರಿ ಆಸ್ಪತ್ರಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಕೊಲ್ಲೂರು ಪೋಲಿಸರು ಭೇಟಿ ನೀಡಿದ್ದು, ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ : ವೀಕೆಂಡ್ ಕರ್ಫ್ಯೂ ತಿಂಗಳಾಂತ್ಯದವರೆಗೆ ವಿಸ್ತರಣೆ – Vishwanews24
