ಉಳ್ಳಾಲ : ವಿದ್ಯುತ್​​ ತಂತಿ ಸ್ಪರ್ಶಿಸಿ ಹೆಬ್ಬಾವು ಸಾವು – vishwanews24

Featured, ದಕ್ಷಿಣ ಕನ್ನಡ

ವಿದ್ಯುತ್‌ ಕಂಬವೇರಿದ ಹೆಬ್ಬಾವು; ವಿದ್ಯುತ್‌ ಸ್ಪರ್ಶಿಸಿ ಸಾವು

ಮಂಗಳೂರು: ವಿದ್ಯುತ್ ತಂತಿ ತಗುಲಿ ಹೆಬ್ಬಾವುವೊಂದು ಸಾವನಪ್ಪಿದ ಘಟನೆ ಉಳ್ಳಾಲದ ಮುಕ್ಕಚೇರಿ ಎಂಬಲ್ಲಿ ನಡೆದಿದೆ.

ಬೃಹತ್ ಗಾತ್ರದ ಹೆಬ್ಬಾವೊಂದು ವಿದ್ಯುತ್ ಕಂಬದ ಮೇಲೆ ಏರಿದ್ದು, ಬಳಿಕ ವಿದ್ಯುತ್​ ತಂತಿ ತಗುಲಿ ಶಾಕ್​ನಿಂದ ಹೆಬ್ಬಾವು ಮೃತಪಟ್ಟಿದೆ. ಹೆಬ್ಬಾವು ವಿದ್ಯುತ್ ತಂತಿಯ ಮೇಲೆ ನೇತಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು – vishwanews24

Leave a Reply