ಎದೆನೋವು : ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು -Vishwanews24
ಎದೆನೋವು : ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು -Vishwanews24
ಕೋಲ್ಕತ್ತಾ: ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಧ್ಯಕ್ಷ, ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಶನಿವಾರ (ಜನವರಿ 2) ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಂಗೂಲಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.
BCCI president and former India captain Sourav Ganguly rushed to hospital folowing chest pain: hospital sources
— Press Trust of India (@PTI_News) January 2, 2021
ಈ ಕುರಿತಂತೆ ಸದ್ಯಕ್ಕೆ ಮಾಹಿತಿ ದೊರೆತ ಪ್ರಕಾರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿಗೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಕೂಡಲೇ ಕೋಲ್ಕತ್ತದ ವುಡ್‌ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿ: ಬ್ರಹ್ಮಾವರ ವೃತ್ತ ಪೊಲೀಸ್ ನಿರೀಕ್ಷಕ ಸಹಿತ ಮೂವರಿಗೆ ಮುಖ್ಯಮಂತ್ರಿ ಪದಕ -Vishwanews24
