ಎಸ್.ಸಿ.ಡಿ.ಸಿ.ಬ್ಯಾಂಕ್ ವತಿಯಿಂದ ಉಡುಪಿ ಜಿಲ್ಲಾ ಪತ್ರಕರ್ತರಿಗೆ ಆಹಾರದ ಕಿಟ್ ವಿತರಣೆ.vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಎಸ್.ಸಿ.ಡಿ.ಸಿ.ಬ್ಯಾಂಕ್ ವತಿಯಿಂದ ಉಡುಪಿ ಜಿಲ್ಲಾ ಪತ್ರಕರ್ತರಿಗೆ ಆಹಾರದ ಕಿಟ್ ವಿತರಣೆ.

ಉಡುಪಿ: ಕೋವಿಡ್ ಸಂಕಷ್ಟ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಆಹಾರದ ಪಡಿತರ ಕಿಟ್ ಉಡುಪಿ ಪ್ರೆಸ್ ಕ್ಲಬ್ ನಲ್ಲಿ ವಿತರಿಸಿದರು.
ಈ‌ ಸಂಧರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ರಾಜೇಶ್ ರಾವ್ ಪಾಂಗಾಳ, ಅಶೋಕ್ ಶೆಟ್ಟಿ ,ರಾಜ್ಯ ಸಹಕಾರಿ ಮಹಾಮಂಡಳದ ನಿರ್ದೇಶಕರಾದ ಜಯಕರ ಶೆಟ್ಟಿ ಇಂದ್ರಾಳಿ,ಹಾಗೂ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಉಪಸ್ಥಿತರಿದ್ದರು.