ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಕನ್ನಡ ನಾಡಿನ ಜನತೆ ಹೆಸರಿನಲ್ಲಿ ಎಚ್ ಡಿಕೆ ಪ್ರಮಾಣವಚನ
ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ 2ನೇ ಬಾರಿಗೆ ಬುಧವಾರ ವಿಧಾಸಸೌಧದ ಮುಂಭಾಗದಲ್ಲಿ ದೇವರ ಹಾಗೂ ಕನ್ನಡ ನಾಡಿನ ಜನತೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು..