ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ : ಸಾಗರ KSRTC ಡಿಪೋ ಭದ್ರತಾ ಸಿಬ್ಬಂದಿ ಸಾವು – vishwanews24

Featured, ರಾಜ್ಯ ನ್ಯೂಸ್

ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ : ಸಾಗರ KSRTC ಡಿಪೋ ಭದ್ರತಾ ಸಿಬ್ಬಂದಿ ಸಾವು

ಶಿವಮೊಗ್ಗ: ಸಾಗರದ  ಕೆಎಸ್ಆರ್‌ಟಿಸಿ ಡಿಪೋದ  ಭದ್ರತಾ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೃತರನ್ನು ಸಾಗರದ ನಿವಾಸಿ ಸಂದೀಪ್ (41) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಪಾಳಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸಂದೀಪ್​ರನ್ನು ಸಹೋದ್ಯೋಗಿಗಳು ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಷ್ಟರಲ್ಲೇ ಸಂದೀಪ್ ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ – vishwanews24

 

Leave a Reply