ಕರ್ನಾಟಕ ರಾಜ್ಯವನ್ನು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರಿಗಾಗಿ ನಾವು ಗೆಲ್ಲಿಸಿ ಕೊಡಬೇಕು : ಕಾರ್ಯಕರ್ತರಿಗೆ ಡಿ.ಕೆ. ಶಿ – VIshwanews24

Featured, ರಾಜ್ಯ ನ್ಯೂಸ್

ಕರ್ನಾಟಕ ರಾಜ್ಯವನ್ನು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರಿಗಾಗಿ ನಾವು ಗೆಲ್ಲಿಸಿ ಕೊಡಬೇಕು : ಕಾರ್ಯಕರ್ತರಿಗೆ ಡಿ.ಕೆ. ಶಿ – VIshwanews24

ಬೆಂಗಳೂರು: ಕರ್ನಾಟಕ ರಾಜ್ಯವನ್ನು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರಿಗಾಗಿ ನಾವು ಗೆಲ್ಲಿಸಿ ಕೊಡಬೇಕು. ಮುಂದಿನ ಚುನಾವಣೆ ನಿಟ್ಟಿನಲ್ಲಿ ಈಗಿನಿಂದಲೇ ಶ್ರಮಿಸೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಉತ್ತಮ ಕೆಲಸ ಮಾಡಿದ್ದೇವೆ. ಮುಂದಿನ ಚುನಾವಣೆಗಳಲ್ಲಿ ಶಕ್ತಿ ಮೀರಿ ಪ್ರಯತ್ನ ನಡೆಸಬೇಕು. ಷೇರಿಂಗ್ ಆಂಡ್ ಕೇರಿಂಗ್ ಇಲ್ಲದೆ ಏನೂ ಮಾಡಲು ಸಾಧ್ಯವಿಲ್ಲ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದರು.

ರಾಹುಲ್ ಗಾಂಧಿಯವರಿಗೆ ಮಾತು ಕೊಡುತ್ತೇನೆ. ಎಐಸಿಸಿ ನಿರ್ಧಾರಕ್ಕೆ ತಲೆಬಾಗಿ ಶ್ರಮಿಸುವಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಹಗಲಿರುಳು ಶ್ರಮಿಸಲಿದ್ದಾರೆ ಎಂದವರು ಇದೇ ವೇಳೆ ತಿಳಿಸಿದರು.

ಉಚ್ಚಿಲ: ಶ್ರೀ ಕ್ಷೇತ್ರ ಉಚ್ಚಿಲದ ಪುನರ್ ಪ್ರತಿಷ್ಟೆ, ಬ್ರಹ್ಮಕಲಶ ಪುಣೋತ್ಸವ, ರಥೋತ್ಸವ ಪ್ರಯುಕ್ತ ವೈಭವದ ಹೊರೆಕಾಣಿಕೆ ಶೋಭಾಯಾತ್ರೆ – Vishwanews24

Leave a Reply