ಕರ್ನಾಟಕ ಸರ್ಕಾರದ ಮಾರ್ಕೆಟಿಂಗ್ ಕಮ್ಯುನಿಕೇಶನ್ ಅಡ್ವಟೈಸಿಂಗ್ ಲಿಮಿಟೆಡ್ ಇದರ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಆಯ್ಕೆ: vishwanews24
ಕರ್ನಾಟಕ ಸರ್ಕಾರದ ಮಾರ್ಕೆಟಿಂಗ್ ಕಮ್ಯುನಿಕೇಶನ್ ಅಡ್ವಟೈಸಿಂಗ್ ಲಿಮಿಟೆಡ್ ಇದರ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಆಯ್ಕೆ: vishwanews24
ಬೆಂಗಳೂರು: ಕರ್ನಾಟಕ ಸರಕಾರದ ಮಾರ್ಕೆಟಿಂಗ್ ಕಮ್ಯುನಿಕೇಶನ್ ಅಡ್ವಟೈಸಿಂಗ್ ಲಿಮಿಟೆಡ್ ಬೆಂಗಳೂರು ಕಂಪನಿಯ ಸಂಘ ನಿಯಮಾವಳಿಗಳ ಅಂತರ ನಿಯಮ 5 ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಲು ಕಂಪೆನಿಯ ನಿರ್ದೇಶಕರ ಮಂಡಳಿಗೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರನ್ನು ಅಧ್ಯಕ್ಷರನ್ನಾಗಿ ನಿರ್ದೇಶಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸರ್ಕಾರ ನೇಮಿಸಿ ಆದೇಶಿಸಿದೆ.