ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ : ಸಿದ್ದರಾಮಯ್ಯ – Vishwanews24
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ : ಸಿದ್ದರಾಮಯ್ಯ
ಬಾಗಲಕೋಟೆ : ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ, ನಾವು ಅಧಿಕಾರಕ್ಕೆ ಬಂದರೆ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಾಗಲಕೋಟೆಯ ಕಾಳಿದಾದ ಹೈಸ್ಕೂಲ್ ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತೇವೆ, ಎಲ್ಲಾ ನೀರಾವರಿ ಯೋಜನೆ ಪೂರ್ಣ ಮಾಡುತ್ತೇವೆ, ಬಾಗಲಕೋಟೆ ಸಂತ್ರಸ್ರರಿಗೆ ಪರಿಹಾರ, ಪುನರ್ವಸತಿ ನೀಡುತ್ತೇವೆ.
ಕುಟುಂಬದ ಒಬ್ಬ ಮಹಿಳೆಗೆ 2 ಸಾವಿರ ರೂ ಹಣ ನೀಡಲಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Join our Whatsapp group by clicking the below link 👇👇
