ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಶಿವಕುಮಾರ್‌ ನಾಮಪತ್ರ ಅಂಗೀಕಾರ – Vishwanews24

Featured, ರಾಜ್ಯ ನ್ಯೂಸ್

ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಶಿವಕುಮಾರ್‌ ನಾಮಪತ್ರ ಅಂಗೀಕಾರ 

ರಾಮನಗರ: ಕನಕಪುರದಲ್ಲಿ ಕೈ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ನಾಮಪತ್ರ ಅಂಗೀಕಾರವಾಗಿದೆ ಎನ್ನಲಾಗಿದೆ. ಈ ಮೂಲಕ ತಮ್ಮನ್ನು ಚುನಾವಣಾ ಕಣದಿಂದ ತೆಗೆದು ಹಾಕಬಹುದು ಎನ್ನುವ ಭಯದಿಂದ ಡಿ.ಕೆ ಶಿವಕುಮಾರ್‌ ಬಂದಿದ್ದಾರೆ. ಏಪ್ರಿಲ್‌ 17 ರಂದು ನಾಮಪತ್ರವನ್ನು ಸಲ್ಲಿಸಿದ್ದರು.

ಬಳಿಕ ಅವರ ನಾಮಪತ್ರವನ್ನು ಅಮಾನ್ಯ ಮಾಡಲಾಗುವುದು ಎನ್ನುವ ಭಯ ಕೂಡ ಕಾಡಿತ್ತು.

ಅವರ ನಾಮಪತ್ರದಲ್ಲಿ ಕೆಲವು ಮಾಹಿತಿಗಳು ಸರಿ ಇಲ್ಲ ಅಂತ ಬಿಜೆಪಿ ಪರ ವಕೀಲರು ಚುನಾವಣಾ ಅಧಿಕಾರಿಗಳಿಂದ ದೂರು ಸಲ್ಲಿಸಿದ್ದರು, ಆರೋಪಕ್ಕೆ ಸಂಬಂಧಪಟ್ಟಂತೆ ದಾಖಲೆಗಳು ಸಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದರು, ಆದರೆ ದಾಖಲೆಗಳು ಇಲ್ಲದೇ ಇದ್ದರಿಂದ ಡಿ.ಕೆ ಶಿವಕುಮಾರ್‌ ಅವರ ನಾಮಪತ್ರವನ್ನು ಪುರಸ್ಕರ ಮಾಡಲಾಗಿದೆ ಎನ್ನಲಾಗಿದೆ.

Leave a Reply