ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಗೆ ಕೊರೊನಾ ಪಾಸಿಟಿವ್ -Vishwanews24
ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಗೆ ಕೊರೊನಾ ಪಾಸಿಟಿವ್ -Vishwanews24
ಬೆಂಗಳೂರು: ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಅವ್ರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಹೌದು, ಕೊರೊನಾ ಸೋಂಕಿಗೆ ಒಳಗಾದ ಮಧು ಬಂಗಾರಪ್ಪ ಅವ್ರು, ‘ ನನಗೆ ಇಂದು ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ನನ್ನ ಸಂಪರ್ಕಕ್ಕೆ ಬಂದ ವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್‍ಗೆ ಕೊರೊನಾ ಪಾಸಿಟಿವ್ -Vishwanews24
