ಕಾಪು ಕೊಂಬಗುಡ್ಡೆ-ವಿದ್ಯುತ್ ಶಾಕ್ ಸರ್ಕ್ಯೂಟ್- ಗದ್ದೆಗೆ ಬೆಂಕಿ- ಬೆಂಕಿನಂದಿಸಿದ ಅಗ್ನಿಶಾಮಕದಳದ ಸಿಬ್ಬಂದಿ.-vishwanews24
ಕಾಪು ಕೊಂಬಗುಡ್ಡೆ-ವಿದ್ಯುತ್ ಶಾಕ್ ಸರ್ಕ್ಯೂಟ್- ಗದ್ದೆಗೆ ಬೆಂಕಿ- ಬೆಂಕಿನಂದಿಸಿದ ಅಗ್ನಿಶಾಮಕದಳದ ಸಿಬ್ಬಂದಿ.
ಕಾಪು: ಕಾಪು ಕೊಂಬ ಗುಡ್ಡೆಯ ಅನಂತರಾಜ ರಸ್ತೆಯ ಬಳಿ ವಿದ್ಯುತ್ ಟ್ರಾನ್ಸಫರ್ಮರ್ನ ಶಾಕ್ ಸರ್ಕ್ಯೂಟ್ ನಿಂದಾಗಿ ಗದ್ದೆಗೆ ಬೆಂಕಿ ತಗುಲಿದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಯವರ ಸತತ ಒಂದು ಗಂಟೆಯ ಪರಿಶ್ರಮದಿಂದ ಬೆಂಕಿ ನಂದಿಸಲಾಯಿತು.
“ಈ ಭಾಗದಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದು ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಗಮನಹರಿಸಿ ವಿದ್ಯುತ್ ಟ್ರಾನ್ಸ್ಫರ್ಮರ್ ಸಮಸ್ಯೆ ಬಗೆಹರಿಸ ಬೇಕೆಂದು ಸ್ಥಳಿಯರಾದ ನಜೀರ್ ಶೇಖ್ ಒತ್ತಾಯಿಸಿದರು.
ವರದಿ: ಪುರುಷೋತ್ತಮ ಸಾಲಿಯಾನ್
ಕಾಪು ಕೊಂಬಗುಡ್ಡೆ-ವಿದ್ಯುತ್ ಶಾಕ್ ಸರ್ಕ್ಯೂಟ್- ಗದ್ದೆಗೆ ಬೆಂಕಿ- ಬೆಂಕಿನಂದಿಸಿದ ಅಗ್ನಿಶಾಮಕದಳದ ಸಿಬ್ಬಂದಿ.-vishwanews24 https://fb.watch/2FoARU0CnZ/



