ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಆಸ್ತಿ ವಿವರ – Vishwanews24
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಆಸ್ತಿ ವಿವರ
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ಕೈಯಲ್ಲಿ 1.50 ಲಕ್ಷ ರೂ. ನಗದು, ಬ್ಯಾಂಕ್ ಉಳಿತಾಯ ಖಾತೆಯಲ್ಲಿ 1.50 ಲಕ್ಷ ರೂ., 29 ಲಕ್ಷ ರೂ. ಮೌಲ್ಯದ ಕಾರು ಸೇರಿ 32 ಲಕ್ಷ ರೂಪಾಯಿ ಚರಾಸ್ತಿ ಹಾಗೂ 19,36,160 ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿ ದ್ದಾರೆ.
ಪತ್ನಿ ದಕ್ಷ ವಿ. ಸೊರಕೆ ನಗದು, ಬ್ಯಾಂಕ್ ಉಳಿತಾಯ ಹಾಗೂ 900 ಗ್ರಾಂ ಚಿನ್ನಾಭರಣ ಸೇರಿ 49 ಲಕ್ಷ ರೂ. ಮೌಲ್ಯದ ಚರಾಸ್ತಿ ಮತ್ತು ಬೆಳ್ತಂಗಡಿ ಕಾಶಿಪಟ್ಣದಲ್ಲಿ ಜಮೀನು ಮತ್ತು ಉಡುಪಿಯಲ್ಲಿ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಮನೆ ಸಹಿತ 16,09,78,500 ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.
ಬಿಜೆಪಿ ಮತ್ತೊಂದು ವಿಕೆಟ್ ಪತನ – ಆಯನೂರು ಮಂಜುನಾಥ್ ರಾಜೀನಾಮೆ ಘೋಷಣೆ – Vishwanews24
