ಕಾಪು: ಜು. 26 ಮತ್ತು 27 ರಂದು ಮಾರಿಯಮ್ಮನ ಸನ್ನಿಧಿಯಲ್ಲಿ ವೈಭವದ ಆಟಿ ಮಾರಿಪೂಜೆ ಸಂಭ್ರಮ -Vishwanews24

Featured, ಉಡುಪಿ

ಕಾಪು: ಜು. 26 ಮತ್ತು 27 ರಂದು ಮಾರಿಯಮ್ಮನ ಸನ್ನಿಧಿಯಲ್ಲಿ ವೈಭವದ ಆಟಿ ಮಾರಿಪೂಜೆ ಸಂಭ್ರಮ -Vishwanews24

ಕಾಪು: ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಮೂರನೇ ಮಾರಿಗುಡಿ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಕಾಲಾವಧಿ ಆಟಿ ಮಾರಿಪೂಜೆಯು ಜು. 26 ಮತ್ತು 27 ರಂದು ಜರಗಲಿದೆ ಎಂದು ಮೂರೂ ಮಾರಿಗುಡಿಯ ಆಡಳಿತ ಮಂಡಳಿಗಳ ಪ್ರಕಟಣೆಯು ತಿಳಿಸಿದೆ.

ಬೆಂಗಳೂರು: ಮದರಸಗಳಿಗೆ ಪ್ರತ್ಯೇಕ ಪಠ್ಯಕ್ರಮ ಪರಿಚಯಿಸುವ ಚಿಂತನೆ ಸದ್ಯಕ್ಕೆ ರಾಜ್ಯ ಸರಕಾರದ ಮುಂದೆ ಇಲ್ಲ  : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ – Vishwanews24

Leave a Reply