ಕಾಪು ತಾಲೂಕು ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ : ಡಾ. ಸುಧಾಕರ್ – VIshwanews24

Featured, ರಾಜ್ಯ ನ್ಯೂಸ್

ಕಾಪು ತಾಲೂಕು ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ : ಡಾ. ಸುಧಾಕರ್ – VIshwanews24

ಬೆಂಗಳೂರು: ಕಾಪು ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ ರಾಜ್ಯ ಸರ್ಕಾರದ ಪರಿಶೀಲನೆಯಲ್ಲಿದೆ. ಆರೋಗ್ಯ ಸಚಿವ ಡಾ. ಸುಧಾಕರ್ ಇಂದು ವಿಧಾನಸಭೆಯಲ್ಲಿ ಈ ಸ್ಪಷ್ಟನೆ ನೀಡಿದ್ದಾರೆ.

ತಾಲೂಕು ಆಸ್ಪತ್ರೆಯನ್ನು 100 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ ರಾಜ್ಯ ಸರ್ಕಾರದ ಪರಿಶೀಲನೆಯಲ್ಲಿದೆ. ಜನವರಿ 22 ರಂದು ಪ್ರಸ್ತಾವನೆ ರಾಜ್ಯ ಸರ್ಕಾರಕ್ಕೆ ಸ್ವೀಕೃತವಾಗಿದೆ.

ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಬಗ್ಗೆ ವಿಧಾನಸಭೆಯಲ್ಲಿ  ಪ್ರಶ್ನೋತ್ತರ ಕಲಾಪದಲ್ಲಿ ಕಾಪು‌ ಶಾಸಕ ಲಾಲಾಜಿ ಮೆಂಡನ್ ಪ್ರಶ್ನೆ ಕೇಳಿದ್ದರು.

ಉತ್ತರಪ್ರದೇಶದಲ್ಲಿ ಇಂದಿನಿಂದ ಯೋಗಿ ಆಡಳಿತ: ಸಂಜೆ 4 ಗಂಟೆಗೆ ಸತತ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ – Vishwanews24

Leave a Reply