ಕಾಪು ತಾಲ್ಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಆಯ್ಕೆ.
ಕಾಪು ತಾಲ್ಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಆಯ್ಕೆ.
ಕಾಪು: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ(ರಿ) ಬೆಂಗಳೂರು ಇದರ ಕಾಪು ತಾಲೂಕು ಸಮಿತಿ ಅಧ್ಯಕ್ಷರಾಗಿ ಕಾಪು ಮಹಾದೇವಿ ಇಲೆಕ್ಟ್ರಿಕಲ್ಸ್ ನ ಮಾಲಕ ರವೀಂದ್ರ ಪೂಜಾರಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಹೇಮಚಂದ್ರ, ಕಾರ್ಯದರ್ಶಿಯಾಗಿ ದೇವರಾಜ್ ತೊಟ್ಟಂ,ಜೊತೆ ಕಾರ್ಯದರ್ಶಿಯಾಗಿ ವಿಜಯ ಮಾಬಿಯಾನ್ ಕಟಪಾಡಿ,ಸಂಘಟನಾ ಕಾರ್ಯದರ್ಶಿಯಾಗಿ ಮೊಹಮ್ಮದ್ ಕಟಪಾಡಿ,ಕೋಶಾಧಿಕಾರಿಯಾಗಿ ಮೋಹನ್ ಆಚಾರ್ಯ ಶಂಕರಪುರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
