ಕಾಪು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ವೈ ಸುಕುಮಾರ್ ನೇಮಕ ಮಾಡಿ ಆದೇಶ : vishwanews24

Featured, ಉಡುಪಿ

ಕಾಪು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ವೈ ಸುಕುಮಾರ್ ನೇಮಕ ಮಾಡಿ ಆದೇಶ : vishwanews24

ಕಾಪು: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಕಾಪು ವಿಧಾನಸಭೆ ಕ್ಷೇತ್ರದ ಕಾಪು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಶ್ರೀ ವೈ. ಸುಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಶ್ರೀ ವೈ. ಸುಕುಮಾರ್ ಅವರು ತಕ್ಷಣ ಕಾಪು ದಕ್ಷಿಣ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ.

Leave a Reply