ಕಾಪು ಪುರಸಭಾ ಚುನಾವಣೆ : ಕಾಂಗ್ರೆಸ್ ನಾಯಕರಿಂದ 13 ನೇ ತೊಟ್ಟಂ ವಾರ್ಡಿನಲ್ಲಿ ಅಭ್ಯರ್ಥಿ ಸತೀಶ್ ಚಂದ್ರ ಮೂಳೂರು ಪರ ಬಿರುಸಿನ ಪ್ರಚಾರ – Vishwanews24
ಕಾಪು ಪುರಸಭಾ ಚುನಾವಣೆ : ಕಾಂಗ್ರೆಸ್ ನಾಯಕರಿಂದ 13 ನೇ ತೊಟ್ಟಂ ವಾರ್ಡಿನಲ್ಲಿ ಅಭ್ಯರ್ಥಿ ಸತೀಶ್ ಚಂದ್ರ ಮೂಳೂರು ಪರ ಬಿರುಸಿನ ಪ್ರಚಾರ – Vishwanews24
ಉಡುಪಿ: ಕಾಪು ಪುರಸಭಾ ಚುನಾವಣೆಯ 13 ನೇ ತೊಟ್ಟಂ ವಾರ್ಡಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಸತೀಶ್ ಚಂದ್ರ ಮೂಳೂರು ಪರವಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ದೀಪಕ್ ಎರ್ಮಾಳ್, ಸೌರಭ್ ಬಲ್ಲಾಳ್ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.
ಉಡುಪಿ ನಗರಸಭೆ ಮಾದರಿಯಲ್ಲಿ ಕಾಪು ಪುರಸಭೆ ಅಭಿವೃದ್ಧಿಗೆ ಬಿಜೆಪಿ ಸಂಕಲ್ಪ : ಯಶ್ ಪಾಲ್ ಸುವರ್ಣ – Vishwanews24