ಕಾಪು ಪುರಸಭಾ ಚುನಾವಣೆ- ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ – vishwanews24
ಕಾಪು ಪುರಸಭಾ ಚುನಾವಣೆ- ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ
ಕಾಪು: ಕಾಪು ಪುರಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಖಾಸಾಗಿ ಹೋಟೆಲ್ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯಿತು. ಕಾರ್ಯಕ್ರಮವನ್ನು ಸಚಿವ ಸುನಿಲ್ ಕುಮಾರ್ ಉದ್ಘಾಟಿಸಿದರು. ಪ್ರಮುಖರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕಿರಣ್ ಕುಮಾರ್ ಕೊಡ್ಗಿ,ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ,ಕೆ ಉದಯ್ ಕುಮಾರ್ ಶೆಟ್ಟಿ, ದಿನಕರ ಬಾಬು,ಶ್ರೀಶಾ ನಾಯಕ್,ಗೋಪಾಲಕೃಷ್ಣ ರಾವ್,ಪ್ರಕಾಶ್ ಶೆಟ್ಟಿ ಪಾದೆಬೆಟ್ಟು,ಗೀತಾಂಜಲಿ ಸುವರ್ಣ, ಹಾಗೂ 23 ವಾರ್ಡಿನ ಬಿಜೆಪಿ ಅಭ್ಯರ್ಥಿಗಳು ಮೊದಲಾದವರು ಉಪಸ್ಥಿತರಿದ್ದರು.






