ಕಾಪು : ಫೆಬ್ರವರಿ 19 ರಂದು ಬೃಹತ್ ಗೃಹ ಸಾಲ ಮೇಳ -Vishwanews24

Featured, ಉಡುಪಿ

ಉಡುಪಿ: ಕಾಪು ಪುರಸಭಾ ವ್ಯಾಪ್ತಿಯ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್‍ಗಳ ಸಹಯೋಗದೊಂದಿಗೆ PMAY(U) CLSS ಯೋಜನೆಯಡಿ (ಕಡಿಮೆ ಬಡ್ಡಿ ದರದಲ್ಲಿ) ಬೃಹತ್ ಗೃಹ ಸಾಲ ಮೇಳವನ್ನು ಫೆಬ್ರವರಿ 19 ರಂದು ಬೆಳಗ್ಗೆ 10.30 ರಿಂದ 12 ಗಂಟೆಯವರೆಗೆ  ಕಾಪು ಪುರಸಭೆಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸ್ವಂತ ನಿವೇಶನ ಹೊಂದಿದ್ದು, ಮನೆ ನಿರ್ಮಿಸಲು ಆಸಕ್ತಿ ಇರುವ ಫಲಾನುಭವಿಗಳು ಕಾರ್ಯಕ್ರಮಕ್ಕೆ ಹಾಜರಾಗಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕಾಪು ಪುರಸಭೆಯ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292