ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಪರ ಶ್ರೀ ಹರಿಕೃಷ್ಣ ಬಂಟ್ವಾಳ್ ಮತಯಾಚನೆ -Vishwanews24
ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಪರ ಶ್ರೀ ಹರಿಕೃಷ್ಣ ಬಂಟ್ವಾಳ್ ಮತಯಾಚನೆ
ಕಾಪು ವಿಧಾನಸಭೆಯ ಹಿರಿಯಡ್ಕದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಇಂದು ಬಿಜೆಪಿ ಮುಖಂಡರಾದ ಶ್ರೀ ಹರಿಕೃಷ್ಣ ಬಂಟ್ವಾಳ್ ಗುರ್ಮೆ ಸುರೇಶ್ ಶೆಟ್ಟಿ ಪರ ಮತಯಾಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಶ್ರೀ ಲಾಲಾಜಿ ಮೆಂಡನ್, ಕಾಪು ಕ್ಷೇತ್ರದ ಅಧ್ಯಕ್ಷರಾದ ಶ್ರೀ ಶ್ರೀಕಾಂತ್ ನಾಯಕ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

