ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ -Vishwanews24

Featured, ಉಡುಪಿ

ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ

ಕಾಪು‌: ಕಾಪು ಬ್ಲಾಕ್‌ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಎಸ್. ಶೆಟ್ಟಿ ಮತ್ತು ಕಾಪು ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಶ್ವಿನಿ ಎನ್. ಬಂಗೇರ ಅವರ ಪದಗ್ರಹಣ ಸಮಾರಂಭವು ಮೇ 15 ರಂದು ಕಾಪು ರಾಜೀವ ಭವನದಲ್ಲಿ ನಡೆಯಿತು.

ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್ ಅವರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರುಗಳಾದ ಶಾಂತಲತಾ ಶೆಟ್ಟಿ, ಅಶ್ವಿನಿ ಎನ್. ಬಂಗೇರ ಅವರಿಗೆ ಪಕ್ಷದ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು.. ‌

ಮಾಜಿ ಸಚಿವ ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ವಾಗ್ಲೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಜಮೀನು ಮಾರಿದ ಅಕ್ರಮವಾಗಿ ಅನುದಾನ ಪಡೆಯುತ್ತಿದ್ದ ‘ಪಿಎಂ ಕಿಸಾನ್ ಫಲಾನುಭವಿ’ಗಳಿಗೆ ಕೃಷಿ ಇಲಾಖೆ ಬಿಗ್ ಶಾಕ್ : ಅನುದಾನದ ಹಣ ವಾಪಾಸ್’ಗೆ ಕ್ರಮ – VIshwanews24

Leave a Reply