ಕಾಪು ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯಕ್ಕೆ ಪಕ್ಷದ ಸ್ಟಾರ್ ಪ್ರಚಾರಕರಾದ ತಾರಾ ಭೇಟಿ – Vishwanews24

Featured, ಉಡುಪಿ

ಕಾಪು ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯಕ್ಕೆ ಪಕ್ಷದ ಸ್ಟಾರ್ ಪ್ರಚಾರಕರಾದ ತಾರಾ ಭೇಟಿ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ಚುನಾವಣಾ ಮಾತಯಾಚನ ಸಮಯದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯ ಕಾಪು ಇಲ್ಲಿಗೆ, ಕರ್ನಾಟಕ ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ ಯವರು ಹಾಗೂ ಪಕ್ಷದ ಸ್ಟಾರ್ ಪ್ರಚಾರಕರಾದ ತಾರಾರವರು ಕಾರ್ಯಾಲಯಕ್ಕೆ ಭೇಟಿ ಕೊಟ್ಟರು.

ಪುತ್ತೂರು : ಹಿಂದೂ ಯುವತಿ ಜೊತೆ ಇದ್ದ ಮುಸ್ಲಿಂ ಯುವಕನಿಗೆ ತಂಡದಿಂದ ಹಲ್ಲೆ… Vishwanews24

Leave a Reply