ಕಾಪು ಮಯೂರ ಹೋಟೆಲ್ ಮಾಲೀಕರಾದ ಸಂತೋಷ್ ರಘುರಾಮ್ ಶೆಟ್ಟಿ ವಿಧಿವಶ -Vishwanews24

Featured, ಉಡುಪಿ

 ಕಾಪು ಮಯೂರ ಹೋಟೆಲ್ ಮಾಲೀಕರಾದ ಸಂತೋಷ್ ರಘುರಾಮ್ ಶೆಟ್ಟಿ ವಿಧಿವಶ -Vishwanews24

ಕಾಪು ಮಯೂರ ಹೋಟೆಲ್ ಮಾಲೀಕರಾದ ಸಂತೋಷ್ ರಘುರಾಮ್ ಶೆಟ್ಟಿ ಕಳತ್ತೂರು ಬರ್ಪಾಣಿ ಅನಾರೋಗ್ಯದಿಂದ ಇಂದು ಮಧ್ಯಾಹ್ನ ದೈವದೀನಾರಾಗಿದ್ದಾರೆ.

ಅವರ ಅಂತ್ಯ ಸಂಸ್ಕಾರ ಇಂದು ರಾತ್ರಿ 8.30 ಕ್ಕೆ ಕಳತ್ತೂರು ಮಯೂರ ಹೌಸ್ ನಲ್ಲಿ ನಡೆಯಲಿದೆ.