ಕಾಪು: ಯುವಕ ನಾಪತ್ತೆ ; ಪ್ರಕರಣ ದಾಖಲು – vishwanews24
ಕಾಪು : ಬೈಕ್, ಮೊಬೈಲ್ ಬೀಚ್ ಬಳಿ ಬಿಟ್ಟು ಯುವಕ ನಾಪತ್ತೆ : ಪ್ರಕರಣ ದಾಖಲು
ಕಾಪು, : ಯುವಕನೋರ್ವ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ಕಾಪುವಿನಲ್ಲಿ ಗುರುವಾರ ಸಂಜೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಕರಣ್ ಸಾಲ್ಯಾನ್ (20) ನಾಪತ್ತೆಯಾದ ಯುವಕ.
ಸಂಸದೆ ಕಂಗನಾ ರಣಾವತ್ ಗೆ ಕಪಾಳ ಮೋಕ್ಷ ಮಾಡಿದ್ದ ಮಹಿಳಾ ಭದ್ರತಾ ಸಿಬ್ಬಂದಿ ಸೇವೆಯಿಂದ ಅಮಾನತು – vishwanews24
ಇಂದು ಬೆಳಗ್ಗೆ ಕಾಪು ಬೀಚ್ ಬಳಿ ಕರಣ್ ಬೈಕ್, ಮೊಬೈಲ್ ಫೋನ್, ಹಣ ಸೇರಿದಂತೆ ವ್ಯಾಲೆಟ್ ಪತ್ತೆಯಾಗಿದೆ. ಗುರುವಾರ ಹಾಗೂ ಶುಕ್ರವಾರ ಕಾಪು ಬೀಚ್ ಬಳಿ ಸ್ಥಳೀಯರು, ಕರಣ್ನ ಕುಟುಂಬದ ಸದಸ್ಯರು ಹುಡುಕಾಟ ನಡೆಸಿದ್ದಾರೆ. ಇನ್ನು ಕರಣ್ ಕಾಣೆಯಾಗಿರುವ ಬಗ್ಗೆ ತಂದೆ ತುಳಸಿ ಸಾಲ್ಯಾನ್ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಉತ್ತರಾಖಂಡ ಟ್ರಕ್ಕಿಂಗ್ ದುರಂತ: ಕುಂದಾಪುರ ಮೂಲದ ಪದ್ಮನಾಭ ಭಟ್ ನಿಧನ – vishwanews24
