ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ರಿಂದ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ರಿಂದ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ
ಕಾಪು: ಕಡಲ್ಕೊರೆತ ತೀವ್ರವಾಗಿರುವ ಕೈಪುಂಜಾಲ್,ಮಟ್ಟು ಪ್ರದೇಶಗಳಿಗೆ ಶನಿವಾರ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ ನೀಡಿದರು.
ತೀವ್ರವಾಗಿರುವ ಕಡಲ್ಕೊರೆತ ಪ್ರದೇಶಗಳಿಗೆ ಕಲ್ಲು ಹಾಕುವಂತೆ ಸಂಬಂದ ಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು.