ಕಾಪುಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ: vishwanews24

Featured, ಉಡುಪಿ

ಕಾಪುಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ: vishwanews24

ಕಾಪು: ಕಾಪುಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ತುಳಸಿ ಅರ್ಚನೆ ಹೂವಿನ ಪೂಜೆ ಅರ್ಘ್ಯ ಪ್ರಧಾನ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮುಖ್ಯಸ್ಥರು ಪ್ರಧಾನ ಅರ್ಚಕರು ಸಿಬ್ಬಂದಿ ವರ್ಗ ಭಕ್ತಾದಿಗಳು ಉಪಸ್ಥಿತರಿದ್ದರು.

Leave a Reply