ಕಾರ್ಕಳ :ಯುವತಿ ನಾಪತ್ತೆ – vishwanews24
ಕಾರ್ಕಳ :ಯುವತಿ ನಾಪತ್ತೆ
ಕಾರ್ಕಳ: ಸಾಣೂರು ಗ್ರಾಮದ ಕುಜುಮಾರು ಗುಡ್ಡೆ ರಾಜೀವ ನಗರ ನಿವಾಸಿ ಅಮಿತಾ (19) ಅವರು ನ. 26ರಂದು ಮಧ್ಯಾಹ್ನ 12 ಗಂಟೆಗೆ ಕಾರ್ಕಳ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಗೆ ಹೋದವರು ಇರುವರೆಗೂ ವಾಪಸು ಬಾರದೆ ನಾಪತ್ತೆಯಾಗಿದ್ದಾರೆ.
ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ
