ಕಾರ್ಕಳ : ಯುವತಿ ನೇಣಿಗೆ ಶರಣು – Vishwanews24

Featured, ಉಡುಪಿ

ಕಾರ್ಕಳ : ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಯುವತಿ ನೇಣಿಗೆ  ಶರಣು

ಕಾರ್ಕಳ : ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣಿಗೆ ಕೊರಳೊಡ್ಡಿ ಜೀವಾಂತ್ಯ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳಲ್ಲಿ ನಡೆದಿದೆ.

ಕಾರ್ಕಳ ತಾಲೂಕಿನ ಕಲ್ಲೊಟ್ಟೆಯ ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ.

ಮೂಡುಬಿದಿರೆ: ಪತ್ರಕರ್ತ, ಯುವ ನ್ಯಾಯವಾದಿ ವೇಣುಗೋಪಾಲ ಹೃದಯಾಘಾತದಿಂದ ನಿಧನ – Vishwanews24

ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದಳು.

ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಂಗಳೂರು : ಮನೆಗೆ ಸಿಡಿಲು ಬಡಿದು ಭಾರಿ ಹಾನಿ ; ಇಬ್ಬರಿಗೆ ಗಾಯ – Vishwanews24

Leave a Reply