ಕಾರ್ಕಳ:ಮಿನಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು – vishwanews24

Featured, ಉಡುಪಿ

ಕಾರ್ಕಳ:ಮಿನಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಒಂದೇ ಕುಟುಂಬದ ನಾಲ್ವರ ಸಾವು

ಕಾರ್ಕಳ: ಕಾರ್ಕಳ- ಧರ್ಮಸ್ಳಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಸೋಮವಾರ (ಸೆ.30) ನಡೆದಿದೆ.

ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಬೈಕಿನಲ್ಲಿದ್ದ ನಾಲ್ಕು ಮಂದಿ ಸಾವನಪ್ಪಿದ್ದಾರೆ ಎಂದು ವರದಿ ಹೇಳಿದೆ.

ಉಡುಪಿ:  ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಈಶ್ವರ್ ಮಲ್ಪೆ ಕುಟುಂಬಕ್ಕೆ ರೂ.1 ಲಕ್ಷದ ಚೆಕ್ ಹಸ್ತಾಂತರ – vishwanews24

 

Leave a Reply