ಕುಂದಾಪುರ : 9ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ – vishwanews24
ಕುಂದಾಪುರ : 9ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ
ಕುಂದಾಪುರ : ಕುಂದಾಪುರ ತಾಲೂಕು ಹೆಸ್ಕುತ್ತೂರು ಗ್ರಾಮದ ನಿವಾಸಿ 9 ನೇ ತರಗತಿ ವಿದ್ಯಾರ್ಥಿಯೋರ್ವಳು ನಾಪತ್ತೆಯಾದ ಘಟನೆ ವರದಿಯಾಗಿದೆ.
ಚೈತ್ರಾ, ಪ್ರಾಯ-15 ವರ್ಷ, ತಂದೆ ಬಸವರಾಜ, ವಾಸ- ಹೆಸ್ಕತ್ತೂರು ಗ್ರಾಮ, ಕುಂದಾಪುರ ತಾಲೂಕು, ಈಕೆ ಹೆಸ್ಕತ್ತೂರು ಪ್ರೌಢ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡಿಕೊಂಡಿದ್ದು, ಮಧ್ಯಾಹ್ನ ಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಶಾಲೆಗೂ ಹೋಗದೆ, ವಾಪಸು ಮನೆಗೂ ಬಾರದೇ ಕಾಣೆಯಾಗಿರುವುದಾಗಿ ತಿಳಿದುಬಂದಿದೆ.
ಇವಳು ಎಲ್ಲಿಯಾದರೂ ಕಂಡುಬಂದಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 9480805468, 08254237100 ಗೆ ಮಾಹಿತಿ ನೀಡಲು ತಿಳಿಸಿದೆ.
ಉಡುಪಿ: ಆನ್‌ಲೈನ್ ಟ್ರೇಡಿಂಗ್ ಮೂಲಕ ಅಧಿಕ ಲಾಭಾಂಶದ ಆಸೆ ; ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ – vishwanews24
