ಕುಂದಾಪುರ : ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ; 4 ಲಕ್ಷ ಮೌಲ್ಯದ 16,000 ಕೆ.ಜಿ ಅಕ್ಕಿ ವಶ – Vishwanews24

Featured, ಉಡುಪಿ

ಕುಂದಾಪುರ : ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ; 4 ಲಕ್ಷ ಮೌಲ್ಯದ 16,000 ಕೆ.ಜಿ ಅಕ್ಕಿ ವಶ

ಕುಂದಾಪುರ: ರಾಜ್ಯಸರಕಾರದ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಪೊಲೀಸರು ಪತ್ತೆ ಹಚ್ಚಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರು ಮೂಲದ ಲಾರಿಯಲ್ಲಿ ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿ ಸಾಗಾಟಕ್ಕೆ ಯತ್ನಿಸಲಾಗಿದೆ. ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಾರಿಯಲ್ಲಿದ್ದ ಸುಮಾರು 4 ಲಕ್ಷ ಮೌಲ್ಯದ
16,000 ಕೆ.ಜಿ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.

2002ರ ಗುಜರಾತ್ ಗಲಭೆ ಪ್ರಕರಣ : ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ – Vishwanews24

Leave a Reply