ಕುಂದಾಪುರ : ಕಾಲುವೆಯ ಹೂಳಿನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ದನದ ರಕ್ಷಣೆ – Vishwanews24
ಕುಂದಾಪುರ : ಕಾಲುವೆಯ ಹೂಳಿನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ದನದ ರಕ್ಷಣೆ
ಕುಂದಾಪುರ, : ವಕ್ವಾಡಿ ಸಮೀಪದ ವಾರಾಹಿ ಕಾಲುವೆಯ ಹೂಳಿನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ದನವನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಗೋವು ಹೂಳಲ್ಲಿ ಸಿಲುಕಿದ್ದನ್ನು ನೋಡಿದ ಸ್ಥಳೀಯರು ಕೂಡಲೇ ಅವುಗಳನ್ನು ರಕ್ಷಿಸಿದ್ದಾರೆ. ಇದೊಂದು ಅಪಾಯಕಾರಿ ಸ್ಥಳವಾಗಿದ್ದು ಸಂಬಂಧಪಟ್ಟ ಇಲಾಖೆ ಯವರು ಈ ಕೂಡಲೆ ಗಮನ ಹರಿಸಿ ಮುಂದೆ ಆಗುವ ಅನಾಹುತವನ್ನು ತಪ್ಪಿಸ ಬೇಕು ಎಂದು ಆಗ್ರಹಿಸಿದ್ದಾರೆ.
ಸುರತ್ಕಲ್ : ಅ.18ಕ್ಕೆ ಟೋಲ್ ಗೇಟ್ ಮುತ್ತಿಗೆ: ಕುಂದಾಪುರದಿಂದ ನೂರಾರು ಮಂದಿ ಭಾಗವಹಿಸಲು ನಿರ್ಧಾರ – Vishwanews24

