ಕುಂದಾಪುರ: ಕೊಸಳ್ಳಿ ಫಾಲ್ಸ್‌‌ನಲ್ಲಿ ಸ್ನಾನಕ್ಕಿಳಿದು ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ – Vishwanews24

Featured, ಉಡುಪಿ

ಕುಂದಾಪುರ: ಕೊಸಳ್ಳಿ ಫಾಲ್ಸ್‌‌ನಲ್ಲಿ ಸ್ನಾನಕ್ಕಿಳಿದು ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

ಕುಂದಾಪುರ: ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಫಾಲ್ಸ್ ನಲ್ಲಿ ಸ್ನಾನಕ್ಕಿಳಿದ ವೇಳೆ ನೀರುಪಾಲಾದ ಕಾಲೇಜು ವಿದ್ಯಾರ್ಥಿಯ ಮೃತದೇಹ ಶನಿವಾರ ಬೆಳಗ್ಗೆ ಪತ್ತೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬವರ ಪುತ್ರ ಚಿರಾಂತ್ ಶೆಟ್ಟಿ(20) ನೀರುಪಾಲಾಗಿ ಮೃತಪಟ್ಟ ಯುವಕ.

ಗೆಳೆಯರೊಂದಿಗೆ ಶುಕ್ರವಾರ ಸಂಜೆ ಕೊಸಳ್ಳಿ ಫಾಲ್ಸ್ ಗೆ ಬಂದಿದ್ದ ಇವರು ನೀರಿಗಿಳಿದ ವೇಳೆ ಮುಳುಗಿ ನಾಪತ್ತೆಯಾಗಿದ್ದರು. ತೀವ್ರ ಹುಡುಕಾಟದ ಬಳಿಕ ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಪಕ್ಷದ ಕಾರ್ಯಕರ್ತರೇ ನಮ್ಮ ಸ್ಟಾರ್‌ಗಳು, ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ : ನಿಖಿಲ್ ಕುಮಾರಸ್ವಾಮಿ – Vishwanews24

Leave a Reply