ಕುಂದಾಪುರ : ದ್ವಿತೀಯ ಪಿಯುಸಿ ಮರು ಪರೀಕ್ಷೆಯಲ್ಲೂ ಫೇಲ್ ಆದ ಕಾರಣ ವಿದ್ಯಾರ್ಥಿನಿ ಆತ್ಮಹತ್ಯೆ – Vishwanews24
ಕುಂದಾಪುರ : ದ್ವಿತೀಯ ಪಿಯುಸಿ ಮರು ಪರೀಕ್ಷೆಯಲ್ಲೂ ಫೇಲ್ ಆದ ಕಾರಣ ವಿದ್ಯಾರ್ಥಿನಿ ಆತ್ಮಹತ್ಯೆ
ಕುಂದಾಪುರ : ದ್ವಿತೀಯ ಪಿಯುಸಿಯ ಮರು ಪರೀಕ್ಷೆಯಲ್ಲೂ ಫೇಲ್ ಆದ ಕಾರಣ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಂಕರನಾರಾಯಣ ಗ್ರಾಮದ ಕಲ್ಲುಂಜೆ ಎಂಬಲ್ಲಿ ನಡೆದಿದೆ.
ಶಂಕರನಾರಾಯಣದ ಸರಕಾರಿ ಕಾಲೇಜಿನಲ್ಲಿ ಓದುತ್ತಿದ್ದ ಮಾನಸ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಮಾನಸ ಕುಲಾಲ್ ಕುಟುಂಬ ಕಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದು, ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದ ಮಾನಸ ಬಳಿಕ ಪೂರಕ ಪರೀಕ್ಷೆ ಬರೆದಿದ್ದಳು, ಆದರೆ ಅದರಲ್ಲೂ ಅನುತ್ತೀರ್ಣಗೊಂಡ ಕಾರಣ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣಿಗೆ ಶರಣಾಗಿದ್ದಾಳೆ.
ಉಡುಪಿ : ಅಗ್ನಿಪಥ್ ಯೋಜನೆಯಡಿ ವಾಯುಸೇನೆ ನೇಮಕಾತಿಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ – VIshwanews24
