ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋವಿಡ್ ಪಾಸಿಟಿವ್ -Vishwanews24

Featured, ಉಡುಪಿ

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋವಿಡ್ ಪಾಸಿಟಿವ್

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿದೆ.

ಕೋವಿಡ್ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಶಾಸಕ ಹಾಲಾಡಿಯವರಿಗೆ ಕೊರೋನಾ ಪರೀಕ್ಷೆ ನಡೆಸಿದ್ದು ಸೋಂಕು ದೃಢವಾಗಿದೆ.

ಸದ್ಯ ಅವರನ್ನು ಮಣಿಪಾಲ‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿದೆ.

ವ್ಯಾಕ್ಸಿನೇಷನ್ ಬಗ್ಗೆ ಸರ್ಕಾರದಿಂದ ಕೆಲಸ ನಡೆಯುತ್ತಿದೆ ; ಜನರು ಆತಂಕ, ಭಯ ಪಡುವ ಅವಶ್ಯಕತೆ ಇಲ್ಲ : ಸುಧಾಕರ್ -Vishwanews24