ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ : ನೋಡಿ ಇಂದಿನ ದಿನ ಭವಿಷ್ಯ – Vishwanews24
ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ : ನೋಡಿ ಇಂದಿನ ದಿನ ಭವಿಷ್ಯ – Vishwanews24
ಮೇಷ: ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ, ಆರ್ಥಿಕ ಚೇತರಿಕೆ, ತಾಯಿಯಿಂದ ಸಹಾಯ.
ವೃಷಭ: ವ್ಯಾಪಾರ-ವ್ಯವಹಾರದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯದ ನಿರೀಕ್ಷೆ, ಮಾನಸಿಕ ಗೊಂದಲಗಳು.
ಮಿಥುನ: ಆರ್ಥಿಕ ನಷ್ಟಗಳು, ಧಾರ್ಮಿಕ ಕಾರ್ಯಗಳಿಗೆ ಖರ್ಚು, ದುಶ್ಚಟಗಳಿಂದ ತೊಂದರೆ.
ಕರ್ಕಾಟಕ: ವ್ಯಾಪಾರ ವ್ಯವಹಾರದಲ್ಲಿ ಲಾಭ, ವಸ್ತ್ರಾಭರಣ ಖರೀದಿಯ ಮನಸ್ಸು, ಮಾನಸಿಕ ಅಸ್ಥಿರತೆ.
ಸಿಂಹ: ಮಕ್ಕಳಿಂದ ಖರ್ಚು ಮತ್ತು ನಷ್ಟಗಳು, ಉದ್ಯೋಗದಲ್ಲಿ ವಿಘ್ನ, ವಿದ್ಯಾಭ್ಯಾಸದಲ್ಲಿ ಸಮಸ್ಯೆ.
ಕನ್ಯಾ: ಪ್ರಯಾಣ ಅನುಕೂಲ ಮತ್ತು ಲಾಭ, ಆಧ್ಯಾತ್ಮಿಕ ಚಿಂತನೆ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ: ಉದ್ಯೋಗದಲ್ಲಿ ಅಡೆತಡೆ, ದುಃಖ ಮತ್ತು ವ್ಯಾಕುಲತೆ, ಪ್ರಯಾಣದಲ್ಲಿ ನಿರಾಸೆ.
ವೃಶ್ಚಿಕ: ವೈವಾಹಿಕ ಜೀವನದ ಚಿಂತೆ, ಒಪ್ಪಂದ ವ್ಯವಹಾರದಲ್ಲಿ ಸಮಸ್ಯೆ, ಸಂಗಾತಿಯಿಂದ ಅನುಕೂಲ.
ಧನಸ್ಸು: ಸಾಲಭಾದೆ, ಶತ್ರು ಕಾಟಗಳು, ಕಿರಿಯರಿಂದ ನಿಂದನೆ.
ಮಕರ: ಕಲಾಕ್ಷೇತ್ರದವರೆಗೆ ಹಿನ್ನಡೆ, ಉದ್ಯೋಗದ ಚಿಂತೆ, ವಿದ್ಯಾಭ್ಯಾಸದಲ್ಲಿ ಸಮಸ್ಯೆ.
ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.
ಮೀನ: ಅಲಂಕಾರಿಕ ಆಲೋಚನೆ, ಅಧಿಕಾರಿ ವರ್ಗದವರಿಂದ ಸಮಸ್ಯೆ, ಉದ್ಯೋಗದ ಹುಡುಕಾಟ.
