ಕುತ್ತಾರು ಕೊರಗಜ್ಜನ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ , ಕೆಎಲ್‌ ರಾಹುಲ್‌ ಭಾಗಿ – vishwanews24

Featured, ದಕ್ಷಿಣ ಕನ್ನಡ

ಕುತ್ತಾರು ಕೊರಗಜ್ಜನ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿ ಬಾಲಿವುಡ್ ಕುಟುಂಬ ಭಾಗಿ

ಉಳ್ಳಾಲ: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಸೇರಿದಂತೆ ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು.

Ullal ಕುತ್ತಾರು ಕೊರಗಜ್ಜನ ಕೋಲದಲ್ಲಿ ಕತ್ರಿನಾ, ಕೆ.ಎಲ್‌. ರಾಹುಲ್‌ ಭಾಗಿ | udayavani

ನಟಿ ಕತ್ರಿನಾ ಕೈಫ್, ನಟ ಸುನಿಲ್‌ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ .ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ ವಿ.ಎಮ್ ಕಾಮತ್ ಸೇರಿದಂತೆ ಒಟ್ಟು ಅವರ ಪರಿಚಿತರೇ ಆಗಿರುವ 9 ಮಂದಿಯ ಕೋಲ ಕಟ್ಟೆಯಲ್ಲಿ ಹರಕೆಯ ರೂಪದಲ್ಲಿ ಎರಡು ತಿಂಗಳ ಹಿಂದೆ ಬರೆಸಲಾಗಿತ್ತು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು.

ಉಡುಪಿ: ಅಗ್ನಿ ಅವಘಡ – ಪತಿ ಸಾವು, ಪತ್ನಿ ಗಂಭೀರ – vishwanews24

Ullal ಕುತ್ತಾರು ಕೊರಗಜ್ಜನ ಕೋಲದಲ್ಲಿ ಕತ್ರಿನಾ, ಕೆ.ಎಲ್‌. ರಾಹುಲ್‌ ಭಾಗಿ | udayavani

Leave a Reply